Baanalli ninninda(ಬಾನಲ್ಲಿ ನಿನ್ನಿಂದ ಸೂರ್ಯೋದಯ) lyrics

Movie Name: Neenu nakkare haalu sakkare
Music by: Raajan-Nagendra
Singers :: Smt Chitra
Lyricist :: Shri Hamsalekha

Kannada Lyrics:

ಬಾನಲ್ಲಿ ನಿನ್ನಿಂದ ಸೂರ್ಯೋದಯ……..

ಬಾನಲ್ಲಿ ನಿನ್ನಿಂದ ಸೂರ್ಯೋದಯ
ಬಾಳಲ್ಲಿ ನಿನ್ನಿಂದ ಅರುಣೋದಯ
ಬಾನಲ್ಲಿ ನಿನ್ನಿಂದ ಚಂದ್ರೋದಯ…………
ಆನಂದ ನಿನ್ನಿಂದ ಕರುಣಾಮಯ  ||


ಮೋಡ ಮಳೆಯಾಗಲು, ನೀರು ಭುವಿ ಸೇರಲು
ಭೂಮಿ ಹಸಿರಾಗಲು, ಲೋಕ ಗೆಲುವಾಗಲು
ಓಂ ಓಂ ಓಂ ಓಂ ಓಂ ಓಂ ಓಂ
ನೀ ಕಾರಣನು ದೇವ………………………..
ಬಾನಲ್ಲಿ ನಿನ್ನಿಂದ ಸೂರ್ಯೋದಯ… ||

ಈ ಲತೆ ನೀನೆ ಈ ಸುಮ ನೀನೆ
ಈ ಸುಮ ತಂದ ಗಂಧವೂ ನೀನೆ
ಕಲ್ಲಲ್ಲಿ ಮುಳ್ಳಲ್ಲಿ ಮಣ್ಣಲ್ಲಿಯೂ………….
ಗಿರಿಯಲ್ಲಿ ಗುಹೆಯಲ್ಲಿ ವನದಲ್ಲಿಯೂ…………
ಬಾನಾಡಿ ಕೊರಳಲ್ಲಿ ಇಂಪಾಗಿಯೂ………..
ತಂಗಾಳಿ ಸುಳಿಯಲ್ಲಿ ತಂಪಾಗಿಯೂ……..
ಹಣ್ಣ ರುಚಿಯಲ್ಲಿಯೂ, ಜೇನ ಸಿಹಿಯಲ್ಲಿಯೂ,
ಹಾಲ ಬೆಳಕಲ್ಲಿಯೂ, ರಾತ್ರಿ ಇರುಳಲ್ಲಿಯೂ…..
ಓಂ ಓಂ ಓಂ ಓಂ ಓಂ ಓಂ
ನೀನೇ ಇರುವೆ ದೇವ
ಬಾನಲ್ಲಿ ನಿನ್ನಿಂದ ಸೂರ್ಯೋದಯ…||

ಈಶ್ವರ ನೀನೇ..
ಈಶ್ವರ ನೀನೇ ಶಾಶ್ವತ ನೀನೇ
ಎಲ್ಲವೂ ನೀನೇ ಎಲ್ಲೆಡೆ ನೀನೇ
ಸಂತೋಷ ಕೊಡುವಂತ ನಗೆಯಲ್ಲಿಯೂ……….
ಕಂದಂಗೆ ತಾಯ್ಕೊಡುವ ಮುತ್ತಲ್ಲಿಯೂ……….
ಹಿತವಾದ ಸಂಗೀತ ಸ್ವರದಲ್ಲಿಯೂ…………..
ಕವಿಯಾಡೊ ಸವಿಯಾದ ಮಾತಲ್ಲಿಯೂ…………..
ಬೆಂಕಿ ಕಿಡಿಯಲ್ಲಿಯೂ, ನೀರ ಹನಿಯಲ್ಲಿಯೂ…………….,
ಕಡಲ ಸಿಡಿಲಲ್ಲಿಯೂ………………….
ಓಂ ಓಂ ಓಂ ಓಂ ಓಂ ಓಂ
ನೀನೇ ಇರುವೆ ದೇವ||

ಬಾನಲ್ಲಿ ನಿನ್ನಿಂದ ಸೂರ್ಯೋದಯ…

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s